Bible Language

Ezekiel 43:12 (AKJV) American King James Version

Versions

KNV   ಇದು ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆಲಯದ ನ್ಯಾಯ ಪ್ರಮಾಣವಾಗಿದೆ.
ERVKN   ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ.
IRVKN   “ಇದೇ ಆಲಯದ ನಿಯಮವಾಗಿದೆ. ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆಲಯದ ನಿಯಮವು ಇದೇ. PS