Bible Language

Ezekiel 4:6 (AKJV) American King James Version

Versions

KNV   ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
ERVKN   “ಅನಂತರ ನೀನು ನಿನಐ ಘಲಗಡೆಯಲ್ಲಿ ನಲವತ್ತು ದಿವಸಗಳ ಕಾಲ ಮಲಗಙೇಕು. ಸಾರಿ ನೀನು ಯೆಹೂದದ ದೋಷಗಳನುಐ ನಲವತ್ತು ದಿವಸ ಹೊತ್ತುಕೊಳ್ಳುವಿ. ಒಂದು ದಿವಸವು ಒಂದು ವರ್ಷಕ್ಕೆ ಸಮಾನ. ಯೆಹೂದವು ಎಷ್ಟು ಕಾಲ ಶಿಕ್ಷೆಯನುಐ ಅನುಭವಿಸಙೇಕೆಂದು ಇದು ತೋರಿಸುವುದು.”
IRVKN   “ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.