Bible Language

Ezekiel 5:11 (AKJV) American King James Version

Versions

KNV   ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಜೆರುಸಲೇಮೇ, ನನಐ ಜೀವದಾಣೆ! ನಾನು ನಿನಐನುಐ ಶಿಕ್ಷಿಸುವೆನು. ಯಾಕೆಂದರೆ ನೀನು ನನಐ ಪವಿತ್ರ ಸ್ಥಳಕ್ಕೆ ಮಹತಬವನುಐ ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಘರಿಗೊಳಿಸುವ ನಿನಐ ಎಲ್ಲಾ ಕಾರ್ಯಗಳಿಂದ ನೀನು ಅದನುಐ ಅಶುದ್ಧಗೊಳಿಸಿರುವಿ. ನಾನು ನಿನಗೆ ಕನಿಕರ ತೋರಿಸದೆ ಶಿಕ್ಷಿಸುವೆನು. ನಿನಐ ಮೇಲೆ ನನಗೆ ದಯೆಯಿರದು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.