Bible Language

Ezra 10:19 (AKJV) American King James Version

Versions

KNV   ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
ERVKN   ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.
IRVKN   ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು. PEPS