Bible Language

Ezra 10:5 (AKJV) American King James Version

Versions

KNV   ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
ERVKN   ಎಜ್ರನು ಎದ್ದುನಿಂತು ಮಹಾಯಾಜಕರೂ, ಲೇವಿಯರೂ ಮತ್ತು ಇಸ್ರೇಲಿನ ಜನರೂ ಅವನು ಹೇಳಿದ ಪ್ರಕಾರ ಮಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಅವರಿಂದ ತೆಗೆದುಕೊಂಡನು.
IRVKN   ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.