Bible Language

Ezra 1:11 (AKJV) American King James Version

Versions

KNV   ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
ERVKN   ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.
IRVKN   ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು. PE