Bible Language

Ezra 8:25 (AKJV) American King James Version

Versions

KNV   ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
ERVKN   ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು.
IRVKN   ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು. PEPS