Bible Language

Galatians 1:7 (AKJV) American King James Version

Versions

KNV   ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
ERVKN   ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.
IRVKN   ಅ. ಕೃ. 4:12; 1 ಕೊರಿ 3:11 ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ಗಲಾ. 5:10 ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.