Bible Language

Galatians 1:9 (AKJV) American King James Version

Versions

KNV   ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
ERVKN   ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.
IRVKN   ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ರೋಮಾ. 9:3 ಅವನು ಶಾಪಗ್ರಸ್ತನಾಗುವನು. PEPS