Bible Language

Galatians 2:18 (AKJV) American King James Version

Versions

KNV   ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.
ERVKN   ಆದರೆ ನಾನು ತೊರೆದುಬಿಟ್ಟ ಸಂಗತಿಗಳನ್ನು ಮತ್ತೆ ಬೋಧಿಸಲಾರಂಭಿಸಿದರೆ ನಿಜವಾಗಿಯೂ ತಪ್ಪು ಮಾಡಿದವನಾಗುತ್ತೇನೆ.
IRVKN   ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.