Bible Language

Galatians 2:7 (AKJV) American King James Version

Versions

KNV   ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
ERVKN   ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು.
IRVKN   ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, § ಗಲಾ. 1:16, ಅ. ಕೃ. 9:15, ಥೆಸ. 2:4, 1 ತಿಮೊ. 1:11 ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.