Bible Language

Genesis 12:20 (AKJV) American King James Version

Versions

KNV   ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
ERVKN   ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು.
IRVKN   ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು. PE