Bible Language

Genesis 13:13 (AKJV) American King James Version

Versions

KNV   ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
ERVKN   ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.
IRVKN   ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು. PS