Bible Language

Genesis 13:15 (AKJV) American King James Version

Versions

KNV   ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ERVKN   ನೀನು ನೋಡುವ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.
IRVKN   ನೀನು ನೋಡುವ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.