Bible Language

Genesis 13:7 (AKJV) American King James Version

Versions

KNV   ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
ERVKN   ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಸ್ಥಳದಲ್ಲಿ ವಾಸವಾಗಿದ್ದರು.
IRVKN   ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. PEPS