Bible Language

Genesis 14:12 (AKJV) American King James Version

Versions

KNV   ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
ERVKN   ಅಬ್ರಾಮನ ಸಹೋದರನಾದ ಲೋಟನು ಸೊದೋಮಿನಲ್ಲಿ ವಾಸವಾಗಿದ್ದನು. ಶತ್ರುಗಳು ಅವನನ್ನು ಸೆರೆಹಿಡಿದು, ಅವನ ಸ್ವತ್ತುಗಳನ್ನೆಲ್ಲ ದೋಚಿಕೊಂಡು ಹೋದರು.
IRVKN   ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು. PEPS