Bible Language

Genesis 14:18 (AKJV) American King James Version

Versions

KNV   ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
ERVKN   ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,
IRVKN   * ಯೆರೂಸಲೇಮ್. ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು. PEPS