Bible Language

Genesis 14:6 (AKJV) American King James Version

Versions

KNV   ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
ERVKN   ಇದಲ್ಲದೆ ಅವರು ಹೋರಿಯರನ್ನು ಬೆಟ್ಟದ ಸೀಮೆಯಿಂದ ಮರುಭೂಮಿಯ ಸಮೀಪದಲ್ಲಿರುವ ಎಲ್ಪಾರಾನಿನವರೆಗೂ ಹಿಂದಟ್ಟಿದರು.
IRVKN   ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.