Bible Language

Genesis 22 (AKJV) American King James Version

Versions

KNV   ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
ERVKN   ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.
IRVKN   {ಅಬ್ರಹಾಮನನ್ನು ದೇವರು ಪರೀಕ್ಷಿಸಿದ್ದು} PS ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.