Bible Language

Genesis 22:14 (AKJV) American King James Version

Versions

KNV   ಅಬ್ರಹಾಮನು ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
ERVKN   ಅಲ್ಲದೆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.
IRVKN   ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ * ಯೆಹೋವ ಯೀರೆ. ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. PEPS