Bible Language

Genesis 22:2 (AKJV) American King James Version

Versions

KNV   ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
ERVKN   ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.
IRVKN   ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.