Bible Language

Genesis 22:4 (AKJV) American King James Version

Versions

KNV   ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಸ್ಥಳವನ್ನು ದೂರದಿಂದ ನೋಡಿದನು.
ERVKN   ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿ ಅವನಿಗೆ ಕಾಣಿಸಿತು.
IRVKN   ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,