Bible Language

Genesis 24:20 (AKJV) American King James Version

Versions

KNV   ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
ERVKN   ನೀರನ್ನೆಲ್ಲ ತೊಟ್ಟಿಯಲ್ಲಿ ಸುರಿದು ಮತ್ತೆ ನೀರನ್ನು ತೆಗೆದುಕೊಂಡು ಬರಲು ಬಾವಿಯ ಬಳಿಗೆ ಬೇಗಬೇಗನೆ ಹೋದಳು. ಹೀಗೆ ಅವನ ಒಂಟೆಗಳಿಗೆಲ್ಲಾ ನೀರನ್ನು ಕೊಟ್ಟಳು.
IRVKN   ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.