Bible Language

Genesis 24:25 (AKJV) American King James Version

Versions

KNV   ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು.
ERVKN   ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.
IRVKN   ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು. PEPS