Bible Language

Genesis 24:33 (AKJV) American King James Version

Versions

KNV   ಅವನಿಗೆ ಊಟ ಬಡಿಸಿದಾಗ ಅವನು--ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವದಿಲ್ಲ ಅಂದನು. ಅದಕ್ಕೆ ಲಾಬಾ ನನು--ಹೇಳು ಅಂದನು.
ERVKN   ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು.
IRVKN   ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು. PEPS