Bible Language

Genesis 24:41 (AKJV) American King James Version

Versions

KNV   ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
ERVKN   ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು.
IRVKN   ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ” ಎಂದು ಹೇಳಿದನು. PEPS