Bible Language

Genesis 24:42 (AKJV) American King James Version

Versions

KNV   ದಿನ ನಾನು ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
ERVKN   “ಇಂದು ನಾನು ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು.
IRVKN   ನಾನು ಹೊತ್ತು ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ