Bible Language

Genesis 24:5 (AKJV) American King James Version

Versions

KNV   ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ದೇಶಕ್ಕೆ ಬರುವಹಾಗೆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
ERVKN   ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.
IRVKN   ಅದಕ್ಕೆ ಸೇವಕನು, “ಒಂದು ವೇಳೆ ನನ್ನೊಡನೆ ದೇಶಕ್ಕೆ ಬರುವುದಕ್ಕೆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು. PEPS