Bible Language

Genesis 24:50 (AKJV) American King James Version

Versions

KNV   ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
ERVKN   ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.
IRVKN   ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;