Bible Language

Genesis 24:61 (AKJV) American King James Version

Versions

KNV   ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಮನುಷ್ಯನ ಹಿಂದೆ ಹೋದರು. ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
ERVKN   ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.
IRVKN   ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು. PEPS