Bible Language

Genesis 29:3 (AKJV) American King James Version

Versions

KNV   ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
ERVKN   ಕುರಿಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು.
IRVKN   ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು. PEPS