Bible Language

Genesis 29:6 (AKJV) American King James Version

Versions

KNV   ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
ERVKN   ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.
IRVKN   ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು. PEPS