Bible Language

Genesis 38:15 (AKJV) American King James Version

Versions

KNV   ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.
ERVKN   ಯೆಹೂದನು ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)
IRVKN   ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.