Bible Language

Genesis 38:16 (AKJV) American King James Version

Versions

KNV   ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
ERVKN   ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.
IRVKN   ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.