Bible Language

Genesis 38:7 (AKJV) American King James Version

Versions

KNV   ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
ERVKN   ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.
IRVKN   ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.