Bible Language

Genesis 39:3 (AKJV) American King James Version

Versions

KNV   ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
ERVKN   ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.
IRVKN   ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.