Bible Language

Genesis 40:10 (AKJV) American King James Version

Versions

KNV   ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
ERVKN   ದ್ರಾಕ್ಷಾಲತೆಯ ಮೇಲೆ ಮೂರು ಕವಲುಗಳಿದ್ದವು. ಕವಲುಗಳು ಚಿಗುರುತ್ತಲೇ ಹೂವುಗಳನ್ನು ಬಿಟ್ಟವು; ಹೂವುಗಳು ಹಣ್ಣುಗಳಾದವು.
IRVKN   ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಹೂವುಗಳು ಗೊಂಚಲುಗಳಾಗಿ ಹಣ್ಣಾದವು.