Bible Language

Genesis 40:11 (AKJV) American King James Version

Versions

KNV   ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
ERVKN   ನಾನು ಫರೋಹನ ಲೋಟವನ್ನು ಹಿಡಿದುಕೊಂಡಿದ್ದರಿಂದ ದ್ರಾಕ್ಷಿಹಣ್ಣುಗಳನ್ನು ತೆಗೆದುಕೊಂಡು ಲೋಟದೊಳಗೆ ರಸಹಿಂಡಿ ಲೋಟವನ್ನು ಫರೋಹನಿಗೆ ಕೊಟ್ಟೆನು” ಎಂದು ಹೇಳಿದನು.
IRVKN   ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು. PEPS