Bible Language

Genesis 41:10 (AKJV) American King James Version

Versions

KNV   ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
ERVKN   ನೀವು ನನ್ನ ಮೇಲೆ ಮತ್ತು ಭಕ್ಷ್ಯಗಾರನ ಮೇಲೆ ಕೋಪಗೊಂಡು ನಮ್ಮನ್ನು ಸೆರೆಮನೆಗೆ ಹಾಕಿಸಿದಿರಿ.
IRVKN   ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,