Bible Language

Genesis 41:13 (AKJV) American King James Version

Versions

KNV   ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
ERVKN   ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ಷ್ಯಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು.
IRVKN   ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು. PEPS