Bible Language

Genesis 41:17 (AKJV) American King James Version

Versions

KNV   ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
ERVKN   ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
IRVKN   ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”