Bible Language

Genesis 41:27 (AKJV) American King James Version

Versions

KNV   ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
ERVKN   ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.
IRVKN   ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.