Bible Language

Genesis 41:41 (AKJV) American King James Version

Versions

KNV   ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
ERVKN   ಫರೋಹನು ಯೋಸೇಫನಿಗೆ, “ನಾನು ನಿನ್ನನ್ನು ಈಜಿಪ್ಟ್ ದೇಶಕ್ಕೆಲ್ಲ ರಾಜ್ಯಪಾಲನನ್ನಾಗಿ ನೇಮಿಸುವೆನು” ಎಂದು ಹೇಳಿ
IRVKN   ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,