Bible Language

Genesis 41:48 (AKJV) American King James Version

Versions

KNV   ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
ERVKN   ಈಜಿಪ್ಟಿನಲ್ಲಿ ಯೋಸೇಫನು ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು.
IRVKN   ಐಗುಪ್ತದೇಶದಲ್ಲಿ ಸುಭಿಕ್ಷವಾದ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.