Bible Language

Genesis 41:52 (AKJV) American King James Version

Versions

KNV   ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
ERVKN   ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಮಗುವಿಗೆ, ‘ಎಫ್ರಾಯೀಮ್’ ಎಂದು ಹೆಸರಿಟ್ಟನು.
IRVKN   ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಮಗನಿಗೆ ಎರಡರಷ್ಟು ಅಭಿವೃದ್ಧಿ. ಎಫ್ರಾಯೀಮ್” ಎಂದು ಹೆಸರಿಟ್ಟನು. PEPS