Bible Language

Genesis 41:54 (AKJV) American King James Version

Versions

KNV   ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
ERVKN   ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.
IRVKN   ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.