Versions
KNV ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
ERVKN ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;
IRVKN ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.