Bible Language

Genesis 42:21 (AKJV) American King James Version

Versions

KNV   ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ERVKN   ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.
IRVKN   ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಕಾರಣದಿಂದಲೇ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು. PEPS