Bible Language

Genesis 42:25 (AKJV) American King James Version

Versions

KNV   ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
ERVKN   ಆಮೇಲೆ ಯೋಸೇಫನು ತನ್ನ ಸೇವಕರಿಗೆ, “ಅವರ ಚೀಲಗಳಿಗೆ ದವಸಧಾನ್ಯಗಳನ್ನು ತುಂಬಿರಿ” ಎಂದು ಹೇಳಿದನು. ದವಸಧಾನ್ಯಗಳಿಗೆ ಸಹೋದರರು ಹಣವನ್ನು ಪಾವತಿ ಮಾಡಿದರೂ ಯೋಸೇಫನು ಹಣವನ್ನು ಇಟ್ಟುಕೊಳ್ಳಲಿಲ್ಲ. ಅವನು ಹಣವನ್ನು ಅವರವರ ದವಸಧಾನ್ಯಗಳ ಚೀಲಗಳಲ್ಲಿ ಇಡಿಸಿದನು. ಅಲ್ಲದೆ ಪ್ರಯಾಣಕ್ಕೆ ಬೇಕಾದ ವಸ್ತುಗಳನ್ನೂ ಅವರಿಗೆ ಕೊಟ್ಟನು.
IRVKN   {ಯೋಸೇಫನ ಸಹೋದರರು ಕಾನಾನ್ ದೇಶಕ್ಕೆ ಮರಳಿಬಂದದ್ದು} PS ಮೇಲೆ ಯೋಸೇಫನು ತನ್ನ ಆಳುಗಳಿಗೆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.