Bible Language

Genesis 42:36 (AKJV) American King James Version

Versions

KNV   ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
ERVKN   ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.
IRVKN   ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು. PEPS